👆🏻👆🏻👆🏻👆🏻👆🏻👆🏻👆🏻
JOB!! NEWS:~
ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ 2019:
101 ಪೋಸ್ಟಲ್ ಅಸಿಸ್ಟೆಂಟ್/ ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ.!!
ಕರ್ನಾಟಕ ಪೋಸ್ಟಲ್ ಸರ್ಕಲ್ ನೇಮಕಾತಿ 101 ಪೋಸ್ಟಲ್ ಅಸಿಸ್ಟೆಂಟ್ ಅಥವಾ ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 21,2019 ರೊಳಗೆ ಸಲ್ಲಿಸಬೇಕಿರುತ್ತದೆ.
Name Of The Posts:
ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್
Organisation:
ಕರ್ನಾಟಕ ಪೋಸ್ಟಲ್ ಸರ್ಕಲ್
Educational Qualification:
10+2 ಅಥವಾ 12ನೇ ತರಗತಿ
Job Location:
ಕರ್ನಾಟಕ
Application Start Date:
June 7, 2019
Application End Date:
June 21, 2019
ಶೈಕ್ಷಣಿಕ ವಿದ್ಯಾರ್ಹತೆ:
ಪೋಸ್ಟಲ್ ಅಸಿಸ್ಟೆಂಟ್ / ಸಾರ್ಟಿಂಗ್ ಅಸಿಸ್ಟೆಂಟ್ ಹುದ್ದೆಗಳಿಗೆ 10+2ಅಥವಾ 12ನೇ ತರಗತಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

No comments:
Post a Comment